ನಾಲೆಗಳಿಗೆ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ ಎಂದು ಗುಡುಗಿದ ಕೇಂದ್ರ ಸಚಿವರು ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಗೆ ತರಾಟೆ ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ …
ನಾಲೆಗಳಿಗೆ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ ಎಂದು ಗುಡುಗಿದ ಕೇಂದ್ರ ಸಚಿವರು ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಗೆ ತರಾಟೆ ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ …
ಚಾಮರಾಜನಗರ: ವೀಕೆಂಡ್ ಖುಷಿಯಲ್ಲಿದ್ದ ಪ್ರವಾಸಿಗರು ಅರ್ಧ ತಾಸು ಯಮ ದರ್ಶನ ಕಂಡು ಬಳಿಕ ಬದುಕಿದೆ ಬಡಜೀವ ಎಂಬಂತೆ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐವರು ಭರಚುಕ್ಕಿ ಜಲಪಾತಕ್ಕೆ ಬಂದಿದ್ದರು. ಅದಾದ …
ದೆಹಲಿ: ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ. ಈವರೆಗೆ ಕರ್ನಾಟಕದಿಂದ ತಮಿಳುನಾಡು ರಾಜ್ಯಕ್ಕೆ 71.56 ಟಿಎಂಸಿ …
ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರು ಬಹಳ ಸಂತೋಷದಲ್ಲಿದ್ದರು. …
ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ …
ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 …
ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ ನದಿಗೆ ಹಾರಿರುವ ವ್ಯಕ್ತಿಯಾಗಿದ್ದಾನೆ. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಈ ಘಟನೆ ನಡೆದಿದ್ದು, ಅರುಣ್ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆಯಿಂದ ಅಲ್ಲಲ್ಲಿ ಭಾರೀ ಹಾನಿಯಾಗಿದೆ. ಭಾರೀ ಮಳೆಗೆ ರಸ್ತೆಗಳು ಬಿರುಕುಬಿಟ್ಟಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಭಾರೀ ಮಳೆಯಿಂದ …