ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ನೀರಿಲ್ಲ. ಮಳೆಯಿಲ್ಲ. ಮಳೆಗಾಗಿ ಪ್ರಾರ್ಥಿಸೋಣ. …





