Mysore
27
overcast clouds

Social Media

ಬುಧವಾರ, 21 ಅಕ್ಟೋಬರ್ 2026
Light
Dark

kaveri

Homekaveri

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಶಾಂತನಿಗೆ ಸಾಥ್ ನೀಡಲು ಕುಮ್ಕಿ ಆನೆಗಳಾಗಿ ರೂಪ ಹಾಗೂ ಕಾವೇರಿ ಸಜ್ಜಾಗಿವೆ. ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ …

KRS Dam

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ, ಅಂದರೆ CWRC, ಸೂಚನೆ ನೀಡಿದೆ. ನಿತ್ಯ 3,000 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ಈ ಆದೇಶದಿಂದ …

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿಯಿದೆ. ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಭಕ್ತರು ಹಾಗೂ ಪ್ರವಾಸಿಗರಿಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಿದ್ದು, ಜನ ಜಾನುವಾರುಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗಾನಲ್ಲೂರು …

KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 73,811 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 40,000 …

ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್‌ಕ್ಲೇವ್‌ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಹೊಸ ಭವನ ʼಕಾವೇರಿʼ ಯ ಉದ್ಘಾಟನೆ ಏ.2 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. 2019ರಲ್ಲಿ ಹೊಸ ಕಟ್ಟಡ ನಿರ್ಮಾಣದ ಯೋಜನೆಗೆ ಅನುಮೋದನೆ ದೊರೆಯಿತು. ಒಟ್ಟು 140 ಕೋಟಿ …

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಸಂಭ್ರಮ ಮನೆಮಾಡಿದ್ದು, ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲೂ ಯುಗಾದಿ ಜಾತ್ರಾ ಸಂಭ್ರಮ ಕಳೆಗಟ್ಟಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ತ್ರಿವೇಣಿ ಸಂಗಮಕ್ಕೆ ಆಗಮಿಸುತ್ತಿರುವ ಭಕ್ತರು ಪುಣ್ಯಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ …

ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ …

ಮೈಸೂರು : ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು. ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಗಂಗೆಯನ್ನು ನಮಿಸಿದ …

ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ …

  • 1
  • 2
Stay Connected​
error: Content is protected !!