ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ…