Mysore
27
few clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

KEA

HomeKEA

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷದ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ …

ಓದುಗರ ಪತ್ರ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್‌ಆರ್ ಬಿ, ನ್ಯಾಯಾಂಗ ಸೇವೆಯ ಪೂರ್ವಭಾವಿ ಪರೀಕ್ಷೆಗೆ ಉಚಿತ …

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.‌18ಕ್ಕೆ ಬದಲಾಗಿ ಏಪ್ರಿಲ್.‌15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್.‌18ರಂದು ಶುಭ ಶುಕ್ರವಾರ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ …

ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ‌(ಕೆ-ಸೆಟ್‌)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್‌ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

ಬೆಂಗಳೂರು: ಯುಪಿಎಸ್‌ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ ಪಿಎಸ್‌ಐ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್.‌3ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ನಿಗದಿ ಮಾಡಿದೆ. ಅಂದು ಬೆಳಿಗ್ಗೆ 10.30 ರಿಂದ 12 ರವರೆಗೆ …

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು 402 ಪೊಲೀಸ್ ಸಬ್ ಇನ್ಸ್‍ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಸೆಪ್ಟಂಬರ್ 22ರಂದು ಲಿಖಿತ ಪರೀಕ್ಷೆ ನಡೆಸಲಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪರೀಕ್ಷೆಗೆ ಸಕಲ ಸಿದ್ಧತೆ ನಡಸಿಕೊಂಡಿದ್ದೇವೆ. ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, …

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವತಿಯಿಂದ ನಡೆಸಲಾಗುತ್ತಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್)ಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದು ಅಂದರೆ ಆಗಸ್ಟ್‌ 22ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಲಾಗಿದೆ. ಆ.30ರೊಳಗೆ ಶುಲ್ಕ …

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ)ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ನಡೆಸಿದ ಪರೀಕ್ಷೆಯ ಪರಿಷೃತ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ. ಕನಾಟಕ ಪರೀಕ್ಷಾ ಪ್ರಾಧಿಕಾರವು 2024 ರ ಅಕ್ಟೋಬರ್‌ 28 ರಿಂದ ನವೆಂಬರ್‌ 25 ರವರೆಗೆ ಐದು ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ …

ಬೆಂಗಳೂರು: ಕೆಇಎ ನಡೆಸಿದ್ದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಇಂದು(ಜೂ.1) ಪ್ರಕಟಗೊಂಡಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇಂದು(ಜೂ.1) ಎಕ್ಸ್‌ನಲ್ಲಿ ತಿಳಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://karresults.nic.in ನಲ್ಲಿ ಲಭ್ಯವಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಅಭ್ಯರ್ಥಿಗಳು ವಿಷಯವಾರು …

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫ‌ಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9:30ಕ್ಕೆ …

Stay Connected​
error: Content is protected !!