ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣದಲ್ಲಿನ ಆರೋಪಿ ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಲಬುರಗಿಯ ವಾರ್ದಾ ಅಪಾರ್ಟ್‌ಮೆಂಟ್ ಒಂದರ ಗೋಡೆ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ …