ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ ವಿಜಯಪ್ರಕಾಶ್ ಚಾಲನೆ ನೀಡಲಿದ್ದಾರೆ. ಪ್ರಶಾಂತ ವಾತಾವರಣದಂತೆ ಇರುವ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಸೆ.೨೮ ರಿಂದ ಅಕ್ಟೋಬರ್ ೫ರವರೆಗೆ ನಡೆಯಲಿರುವ ಯುವ …
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ ವಿಜಯಪ್ರಕಾಶ್ ಚಾಲನೆ ನೀಡಲಿದ್ದಾರೆ. ಪ್ರಶಾಂತ ವಾತಾವರಣದಂತೆ ಇರುವ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಸೆ.೨೮ ರಿಂದ ಅಕ್ಟೋಬರ್ ೫ರವರೆಗೆ ನಡೆಯಲಿರುವ ಯುವ …
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಏಪ್ರಿಲ್23 ಮತ್ತು 24ರಂದು ನಡೆದ ಸಿಇಟಿ ಪರೀಕ್ಷೆಯ ಕೀ-ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ …
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು ಧರಿಸಿದ ವಿದ್ಯಾರ್ಥಿನಿಗೆ ಬಟ್ಟಿಗೆ ಪ್ಲಾಸ್ಟರ್ ಹಾಕಿಸಿ ಪರೀಕ್ಷೆ ಬರೆಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿಗಳು, ಜನಿವಾರದಲ್ಲಿ ಅಥವಾ ಮೂಗುಬಟ್ಟಿನಲ್ಲಿ ತಂತ್ರಾಂಶ ಇಟ್ಟು, …
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು …
ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ದೊರೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಏ.21ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ. …
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ಮೂಲಕ ನಡೆಸಲು ಆದೇಶಿಸಲಾಗಿತ್ತು. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ ಕೆಇಎ ಮೂಲಕವೇ ನಡೆಸಲು ಅಧಿಕೃತವಾಗಿ …
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷದ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ …
ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್‌ಆರ್ ಬಿ, ನ್ಯಾಯಾಂಗ ಸೇವೆಯ ಪೂರ್ವಭಾವಿ ಪರೀಕ್ಷೆಗೆ ಉಚಿತ …
ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.18ಕ್ಕೆ ಬದಲಾಗಿ ಏಪ್ರಿಲ್.15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್.18ರಂದು ಶುಭ ಶುಕ್ರವಾರ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ …
ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ(ಕೆ-ಸೆಟ್)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.