Mysore
23
few clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

kedarnath temple

Homekedarnath temple

ಉತ್ತರಾಖಂಡ್:‌ ಉತ್ತರಾಖಂಡ್‌ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇದಾರನಾಥಕ್ಕೆ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. …

ಉತ್ತರಾಖಂಡ್:‌ ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ. ಉತ್ತರಾಖಂಡ್‌ದಲ್ಲಿ ಚಾರ್‌ ಧಾಮ್‌ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ …

ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥ ದೇಗುಲದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರು ಯಾತ್ರಾರ್ಥಿಗಳಿಗೆ ಚಹಾ ವಿತರಿಸಿ ಗಮನ ಸೆಳೆದಿದ್ದಾರೆ. ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಸರತಿ ಸಾಲಿನಲ್ಲಿ ನಿಂತಿದ್ದ ಯಾತ್ರಾರ್ಥಿಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಹಾ ವಿತರಿಸಿದರು. ನಿನ್ನೆಯಿಂದ …

Stay Connected​