ಉತ್ತರಾಖಂಡ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ ಐವರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…