ರಾಯಚೂರು: ಸ್ಯಾಂಡಲ್‌ವುಡ್‌ನಲ್ಲಿ ನನ್ನ ಫೇವರೇಟ್ ನಟನೆಂದರೆ ಪುನೀತ್ ರಾಜ್ ಕುಮಾರ್ ಅವರು ಎಂದು ಬಹುಭಾಷಾ ನಟಿ ಕೀರ್ತಿ ಸುರೇಶ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಮಾರ್ಚ್.8) ಶಾಪಿಂಗ್ ಮಾಲ್‌ವೊಂದರ ಉದ್ಘಾಟನೆಗೆ ಆಗಮಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಡಾ.ರಾಜ್‌ಕುಮಾರ ಅವರನ್ನ ಭೇಟಿ ಮಾಡಿದ್ದೆ, …