ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ ಅಂಕಲ್ ಲೋಬೋಸ್ ಸುಗ್ಗಿಮನೆ ಹೊಟೇಲ್ ನಲ್ಲಿ ಸರಳವಾಗಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಬಿ.ಆರ್.ಮಂಜುನಾಥ್ …

