Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

kempegowda jayanthi

Homekempegowda jayanthi

ಮೈಸೂರು : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ  ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ  ಆಂದೋಲನ ದಿನಪತ್ರಿಕೆಯ ಹಿರಿಯ ಪತ್ರಕರ್ತ  ಕೆ.ಬಿ ರಮೇಶನಾಯಕ, ವಿಜಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಕೃಷ್ಣ, ನ್ಯೂಸ್‌ …

Kempegowda Was an Efficient and Visionary Administrator: CM Siddaramaiah

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ …

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು …

ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಭಾನುವಾರ(ಜೂ.30) ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ …

ಮಂಡ್ಯ: ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆಯಿಂದಾಗಿ ಬೆಂಗಳೂರು ಮಹಾನಗರವು ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಅವರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಅವರು …

ಮೈಸೂರು: ನಾಡನ್ನು ಕಟ್ಟುವ ಕಾರ್ಯದಲ್ಲಿ ಕೆಂಪೇಗೌಡರ ಪಾತ್ರ ಮಹತ್ವವಾದದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ಪೀಳಿಗೆಯವರಿಗೂ ಅವರ ಕೊಡುಗೆ ಅಪಾರ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ ಹೇಳಿದರು. ಇಂದು(ಜೂ. 27) ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್‌ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆರೋಪಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್‌ ಶ್ರೀನಿವಾಸ್‌ ಅವರು, ನಾಡಪ್ರಭು ಕೆಂಪೇಗೌಡರು ವಿಶ್ವದಲ್ಲೇ ಹೆಸರುವಾಸಿಯಾದ ಬೆಂಗಳೂರಿನ ನಿರ್ಮಾತೃ ಆಗಿದ್ದಾರೆ. 16ನೇ ಶತಮಾನದಲ್ಲಿಯೇ ಬೆಂಗಳೂರಿನ ದೂರದೃಷ್ಟಿಯಲ್ಲಿಯೇ ಬೆಂಗಳೂರಿಗೆ ದೂರದೃಷ್ಟಿಯುಳ್ಳ ಚೌಕಟ್ಟನ್ನು …

ಮೈಸೂರು : ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಹಿನ್ನೆಲೆ ನಗರದ ಲಲಿತ್ ಮಹಲ್ ಟಿ ಜಂಕ್ಷನ್ ವೃತ್ತದಲ್ಲಿ ಕೆಂಪೇಗೌಡರ ನೂತನ ಪ್ರತಿಮೆ ಸ್ಥಾಪಿಸಲು ಮುಂದಾಗಿದ್ದಾಗ ಪೊಲೀಸರು ತಡೆಯೊಡ್ಡಿದ್ದಾರೆ. ಕೆಂಪೇಗೌಡರ ನೂತನ ಪ್ರತಿಮೆ ಸ್ಥಾಪಿಸಲು ಅನುಮತಿ ಪಡೆಯದ ಕಾರಣ ಪೊಲೀಸರು ಸ್ಥಳಕ್ಕೆ ಬಂದು …

ಮಂಡ್ಯ: ನಗರದಲ್ಲಿರುವ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಅನುದಾನವ್ನು ಸಪರ್ಮಕವಾಗಿ ಬಳಸಿಕೊಂಡು ಕೆಂಪೇಗೌಡ ಉದ್ಯನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್  ತಿಳಿಸಿದರು. ಇಂದು(ಜೂ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ …

Stay Connected​
error: Content is protected !!