ಹಾಸನ: ಹಿಂದಿನ ಸರ್ಕಾರದಲ್ಲಿ ನಡೆದಿರುವ ವೈದ್ಯಕೀಯ ಕಾಲೇಜು ನಿರ್ಮಾಣ, ನೀರಾವರಿ ಅವ್ಯವಹಾರ, ಬಿಟ್‍ಕಾಯಿನ್, ಕೋವಿಡ್ ಸಂದರ್ಭದ ಖರೀದಿ ಸೇರಿದಂತೆ ಎಲ್ಲಾ ಹಗರಣಗಳನ್ನು ತನಿಖೆಗೊಳಪಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.…