kempeowda

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು…

7 months ago