ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ. ಉಮ್ಮತ್ತೂರು ಗ್ರಾಮದ ವರ್ಷ ಹಾಗೂ ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೆಳ್ಳನೂರು ಗ್ರಾಮದ ತಾಯಮಣಿ ಆಯ್ಕೆ ಯಾದ ಮಹಿಳೆಯರು. ಪ್ರಧಾನಿ …

