ಮಂಡ್ಯ: ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ. ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ …


