ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.…