Mysore
31
clear sky

Social Media

ಗುರುವಾರ, 13 ಫೆಬ್ರವರಿ 2025
Light
Dark

kerala cm pinarayi vijayan

Homekerala cm pinarayi vijayan

ತಿರುವನಂತಪುರಂ: ಕೇರಳದ ವಯನಾಡು ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಪರಿಹಾರ ಬಿಡುಗಡೆ ಆಗಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಬಂದಿರುವ 712.98 ಕೋಟಿ …

ನವದೆಹಲಿ: ಕೇರಳದ ವಯನಾಡು ಭೂಕುಸಿತ ದುರಂತವನ್ನು ಕೇಂದ್ರ ಸರ್ಕಾರ ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡು ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ …

ಕೊಚ್ಚಿ: ಮಾಜಿ ಪಿಎಂ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನೆಲೆಯಲ್ಲಿ ಸಿಂಗ್‌ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರೇ ಕೇರಳ ಸಿಎಂ ಪಿಣರಾಜಯಿ ವಿಜಯನ್‌ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ. ಈ ಕುರಿತು ಇಂದು(ಡಿಸೆಂಬರ್‌.28) ಮಾಧ್ಯಮಗಳೊಂದಿಗೆ …

ತಿರುವನಂತಪುರಂ: ಶಬರಿಮಲೆ ಯಾತ್ರೆಗೆ ಈ ಬಾರಿ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದ್ದು, ದಿನಕ್ಕೆ 80,000 ಜನರಿಗೆ  ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಬರಿಮಲೆಯಲ್ಲಿ ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದೆ. ಕೇರಳ …

ಕೇರಳ: ಕಲಾವಿದೆಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ಪ್ರಕರಣದಲ್ಲಿ ಕೇರಳ ಸರ್ಕಾರದವರೂ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ. ಮಲಯಾಳಂ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತರೂಢ ಸಿಪಿಐ ಪಕ್ಷದವರೂ ಭಾಗಿಯಾಗಿದ್ದಾರೆ. …

ವಯನಾಡು: ಕೇರಳದ ವಯನಾಡು ಭೂಕುಸಿತ ದುರಂತ ಪ್ರಕರಣದಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್‌ ಪ್ರಭಾಸ್‌ ನೆರವಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ದಾಟಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಡಾರ್ಲಿಂಗ್‌ ಪ್ರಭಾಸ್‌ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. …

ವಯನಾಡು: ದೇವರನಾಡು ಕೇರಳ ಈಗ ಮರಣ ದಿಬ್ಬವಾಗಿದ್ದು, ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈವರೆಗೂ 300ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದು, 200ಕ್ಕೂ ಹೆಚ್ಚು …

ತಿರುವನಂತಪುರಂ: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಅಮಿತ್‌ ಶಾ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದಿಂದ ಭೂಕುಸಿತದ ಬಗ್ಗೆ ಯಾವುದೇ …

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ …

ಕೇರಳ: ಕೇರಳದ ವಯನಾಡಿನಲ್ಲಿ ನಡೆದ ಭಾರೀ ಭೂಕುಸಿತ ದುರಂತದಲ್ಲಿ ಇದುವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಮಾಹಿತಿ ನೀಡಿದ್ದು, ಇದೇ ಅಂತಿಮ ಅಂಕಿ-ಅಂಶವಲ್ಲ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆತಂಕ …

  • 1
  • 2
Stay Connected​