ಕೇರಳ: ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ ನಡೆದ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಕಾಣೆಯಾಗಿದ್ದಾರೆ. ಇನ್ನು ನೆರೆ ಸಂತ್ರಸ್ಥರಿಗೆ ನೆರವಾಗಲು ಹಲವಾರು ನಟ…