Mysore
26
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

Kerala Govrnment

HomeKerala Govrnment

ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ ಕಾಣಿಸಿಕೊಳ್ಳಲಿದ್ದು, ಭಕ್ತರ ಸಂಖ್ಯೆಗೆ ಈ ಬಾರಿ ಮಿತಿ ಹೇರಲಾಗಿದೆ. 30,000 ಆನ್‌ಲೈನ್‌ ಹಾಗೂ 5000 ಕೌಂಟರ್‌ ಟಿಕೆಟ್‌ ಹೊಂದಿದವರಿಗೆ ಮಾತ್ರವೇ …

by vijayendra

ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಲೆಯಾಳಂ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೆಂಗಿನಕಾಯಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ವಾಟಾಳ್‌ ನಾಗರಾಜ್‌, ರಾಜ್ಯ ಸರ್ಕಾರದ ವಿರುದ್ಧ ವಿವಿಧ …

ಮೈಸೂರು: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಸರ್ಕಾರ ಕೂಡ ಐದು ಬಾರಿ …

ತಿರುವನಂತಪುರಂ: ಫೆಂಗಲ್‌ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ …

ತಿರುವನಂತಪುರಂ: ಶಬರಿಮಲೆ ಯಾತ್ರೆಗೆ ಈ ಬಾರಿ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದ್ದು, ದಿನಕ್ಕೆ 80,000 ಜನರಿಗೆ  ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಬರಿಮಲೆಯಲ್ಲಿ ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದೆ. ಕೇರಳ …

ಕೊಡಗು: ವಯನಾಡು ಭೂಕುಸಿತ ದುರಂತದಲ್ಲಿ ಕೊಡಗಿನ ದಂಪತಿಯೋರ್ವರು ಮಗನನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ. ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದ ಪರಿಣಾಮ ಕಳೆದ ಮೂರು ವಾರಗಳ ಹಿಂದೆ ಕೂಲಿ ಹರಸಿ ದಂಪತಿ ಕೇರಳದ ವಯನಾಡಿಗೆ ಹೋಗಿದ್ದರು. ಜೊತೆಗೆ ಮಗನನ್ನೂ ಸಹ ವಯನಾಡಿಗೆ ಕರೆದುಕೊಂಡು ಹೋಗಿದ್ದರು. …

ವಯನಾಡು: ಭೀಕರ ಭೂಕುಸಿತಕ್ಕೆ ದೇವರನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ. 5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ನಡೆಸಿ ವೈದ್ಯರೇ ಸುಸ್ತಾಗಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಆಸ್ಪತ್ರೆಯಲ್ಲಿ ಗಾಯಾಳುಗಳ ಚೀರಾಟ …

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೆ ದಾಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ 225 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ರವಾನೆ …

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಚಾಮರಾಜನಗರ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟಸಿದ್ದಿ ಹಾಗೂ ರಾಣು ಎಂಬುವವರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಮೂಲದ ರಾಜನ್‌ ಹಾಗೂ ರಜಿನಿ ನಾಪತ್ತೆಯಾಗಿದ್ದಾರೆ. …

  • 1
  • 2
Stay Connected​
error: Content is protected !!