ಕೇರಳ: ಕೇರಳದಲ್ಲಿ ಗ್ರಾಮ ಪಂಚಾಯತ್ ಊರಿನ ಯುವಕರಿಗೆ ಮದುವೆಯಾಗಿಲ್ಲ ಹೆಣ್ಣು ಸಿಗುತ್ತಿಲ್ಲ ಎಂದು ತಲೆಕೆಡಿಸಿಕೊಂಡಿದೆ. ಅಲ್ಲದೇ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗ್ರಾಮ ಪಂಚಾಯತ್ ತನ್ನ ಊರಿನಲ್ಲಿ ವಿವಾಹಕ್ಕಾಗಿ ವಧು ವರರ ವೇದಿಕೆಯನ್ನು (ವೆಬ್‌ಸೈಟ್)ನ್ನು ಸ್ಥಾಪಿಸಿದೆ. ಇದನ್ನು ಅಧಿಕೃತವಾಗಿ ಆಗಸ್ಟ್ 23 …