ಬೆಂಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅನೇಕರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಭೂಕುಸಿತಕ್ಕೆ ಒಳಗಾಗಿರುವ ಕೇರಳಕ್ಕೆ ಅಗತ್ಯ ನೆರವು ಹಾಗೂ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಬಗ್ಗೆ …