ಕೊಚ್ಚಿ : ವೈದ್ಯೆಯೊಬ್ಬರು ನೀಡಿದ ಅತ್ಯಾಚಾರ ದೂರಿಗೆ ಸಂಬಂಧಿಸಿದಂತೆ ವೇಡನ್ ಎಂದೇ ಖ್ಯಾತಿಯಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆ ಬಳಿಕ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ವೇಡನ್ ಅವರನ್ನು ಬಂಧಿಸಿದ್ದಾರೆ ಎಂದು ಉನ್ನತ …

