ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಲೆಯಾಳಂ …

