Mysore
17
broken clouds

Social Media

ಶುಕ್ರವಾರ, 13 ನವೆಂಬರ್ 2026
Light
Dark

Kerala

HomeKerala

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌ ಚುನಾವಣಾ ಪ್ರಕ್ರಿಯೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಧಾನಸಭೆಯಲ್ಲಿ ನಿರ್ಣಯ …

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಎಂಡಿಎಂಎ ಪತ್ತೆಯಾಗಿದೆ ಎನ್ನಲಾಗಿದೆ. …

ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್‌ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ. 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದ್ದು, ಕೇರಳದಲ್ಲಿ ಫುಟ್ಬಾಲ್ ಕ್ರೇಜ್‌ ಈ ಬಾರಿಯೂ ಉತ್ತುಂಗಕ್ಕೇರಿದೆ. …

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಕಾಣೆಯಾದ ಇಬ್ಬರು ವ್ಯಕ್ತಿಗಳಲ್ಲಿ ಪಶ್ಚಿಮ ಬಂಗಾಳದ ಸರ್ವೇಯರ್ ರಾಕೇಶ್ ಗುಚೈತ್ ಮತ್ತು ಹಿಮಾಚಲ …

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ ಬಳಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೀಕರ ಗುಡ್ಡ ಕುಸಿತ ಸಂಭವಿಸಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ನಾಪತ್ತೆಯಾಗಿರುವ …

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದು, …

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲೇ ಕಬಿನಿ ಜಲಾಶಯಕ್ಕೆ ಆರು ಅಡಿ ನೀರು ಹರಿದು …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಕಂಡುಬಂದಿದ್ದು, ಇದು ಮಳೆ ಬೀಳಲು ಪೂರಕವಾಗಿದೆ. ಮುಂದಿನ ಏಳು ದಿನಗಳ ಕಾಲ …

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್‌ ಸೋಂಕು ಹರಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜನರಿಗೆ ಎಚ್ಚರಿಕೆಯಿಂದ ಇರಲು ಸರ್ಕಾರ ಹೈಅಲರ್ಟ್‌ ಘೋಷಣೆ ಮಾಡಿದೆ. ಸೋಂಕಿತನ ಗಂಟಲು …

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನೈರುತ್ಯ …

Stay Connected​
error: Content is protected !!