ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’…
ಕೋಯಿಕ್ಕೋಡ್: ಅಕ್ಟೋಬರ್ ತಿಂಗಳಿನಲ್ಲಿ 37 ಹಂದಿಗಳು ಹಠಾತ್ತನೇ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಂಚೇರಿಯ ಖಾಸಗಿ ಹಂದಿ ಫಾರ್ಮ್‌ನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಅಧಿಕಾರಿಗಳ ಪ್ರಕಾರ ಆರಂಭದಲ್ಲಿ…
ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್…
ಕೊಯಮತ್ತೂರು : ಮಹತ್ವದ ಬೆಳವಣಿಗೆಯಲ್ಲಿ ಕೊಯಮತ್ತೂರು ಪೊಲೀಸರು ತಮಿಳುನಾಡಿನ ಸೇಲಂನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ೨೦,೦೦೦ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಮಥುಕರೈ…
ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು,…
ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು…