Kerala

ಕೇರಳದ ನಟಿ ಪರ್ಲೆ ಮಾನೆ ಸೇರಿದಂತೆ ಪ್ರಮುಖ ಯೂಟ್ಯೂಬರ್‌ಗಳ ಮೇಲೆ ಐಟಿ ದಾಳಿ!

ಕೊಚ್ಚಿ: ಕೇರಳದ ನಟಿ ಪರ್ಲೆ ಮಾನೆ ಸೇರಿದಂತೆ 13 ಪ್ರಮುಖ ಯೂಟ್ಯೂಬರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಇಂದು ದಾಳಿ…

3 years ago

ಕ್ರಿಕೆಟ್‌ ವಿಶ್ವಕಪ್‌ 2023: ಕೇರಳದಲ್ಲೂ ನಡೆಯಲಿದೆ ಏಕದಿನ ವಿಶ್ವಕಪ್ ಪಂದ್ಯಗಳು

ತಿರುವನಂತಪುರಂ: ಈ ಬಾರಿ ಅಕ್ಟೋಬರ್‌-ನವೆಂಬರ್‌ ನಲ್ಲಿ ಭಾರತ ಏಕದಿನ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಬಿಸಿಸಿಐ ಏಕಾಂಗಿಯಾಗಿ ಕೂಟವನ್ನು ಆಯೋಜಿಸುತ್ತಿರುವುದರಿಂದ ಕೂಟ ಅತ್ಯಂತ ಮಹತ್ವ ಪಡೆದು ಕೊಂಡಿದೆ. ಇಂತಹ…

3 years ago

ಕೇರಳ: ಚಿಕಿತ್ಸೆ ನೀಡುವ ವೇಳೆ ವೈದ್ಯೆ ಮೇಲೆ ಕತ್ತರಿಯಿಂದ ಇರಿದು, ಹತ್ಯೆಗೈದ ವ್ಯಕ್ತಿ

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ. ಘಟನೆ…

3 years ago

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್ : ಪೊಲೀಸ್ ಎಸ್ಐಟಿ ತಂಡ ರಚನೆ

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ…

3 years ago

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ : ಜತೆಗಾತಿಯೂ ಆತ್ಮಹತ್ಯೆಗೆ ಯತ್ನ

ತಿರುವನಂತಪುರಂ : ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್‌ ಪ್ರವೀಣ್‌ ನಾಥ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ…

3 years ago

ಕೇರಳಕ್ಕೆ ನಂದಿನಿ : ಮಿಲ್ಮಾ ವಿರೋಧ

ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು…

3 years ago

ಕೇರಳ| ರೈಲು ಬೋಗಿಯೊಳಗೆ ಬೆಂಕಿ ಹಚ್ಚಿದ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ

ಕೋಯಿಕ್ಕೋಡ್‌: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿ ಶಾರೂಕ್‌ ಸೈಫಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು…

3 years ago

ಯುವಕರಿಗೆ ಮದುವೆ ಮಾಡಲು ಮುಂದಾದ ಕೇರಳದ ಗ್ರಾಮ ಪಂಚಾಯತ್

ಕೇರಳ:  ಕೇರಳದಲ್ಲಿ ಗ್ರಾಮ ಪಂಚಾಯತ್ ಊರಿನ ಯುವಕರಿಗೆ ಮದುವೆಯಾಗಿಲ್ಲ ಹೆಣ್ಣು ಸಿಗುತ್ತಿಲ್ಲ ಎಂದು ತಲೆಕೆಡಿಸಿಕೊಂಡಿದೆ. ಅಲ್ಲದೇ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗ್ರಾಮ ಪಂಚಾಯತ್ ತನ್ನ ಊರಿನಲ್ಲಿ…

4 years ago