Kerala

ಕೇರಳ: ಕೃಷಿ ಹೊಂಡ ಅಗೆಯುವ ವೇಳೆ ಭಾರಿ ಮೌಲ್ಯದ ನಿಧಿ ಪತ್ತೆ

ಕೇರಳ/ಕಣ್ಣೂರು: ಮಳೆ ನೀರು ಕೊಯ್ಲು ಹೊಂಡವನ್ನು ಅಗೆಯುತ್ತಿದ್ದ ಮಹಿಳಾ ಕರ್ಮಿಕರಿಗೆ ಸಿಧಿ ಸಿಕ್ಕಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಕೃಷಿ ಹೊಂಡ ಅಗೆಯುತ್ತಿದ್ದಾಗ ಹೊಳಪಿನ ವಸ್ತು…

1 year ago

ಮೆದುಳನ್ನು ತಿನ್ನುವ ಸೂಕ್ಷ್ಮಾಣು ಜೀವಿಗೆ ಕೇರಳದ ಬಾಲಕ ಬಲಿ

ಕೇರಳ: ಮೆದುಳು ತಿನ್ನುವ ವಿಚಿತ್ರ ಸೂಕ್ಷ್ಮಾಣು ಜೀವಿಗೆ ಕೇರಳದಲ್ಲಿ ಬಾಲಕನೊಬ್ಬ ಬಲಿಯಾಗಿದ್ದಾನೆ. ಮಲಪ್ಪುರಂನ ಮೂಲದ ಬಾಲಕ ತೀವ್ರ ಅಸ್ವಸ್ಥತೆಯಿಂದ ನರಳುತ್ತಿದ್ದ ಕೇರಳದ ಕೋಳಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು,ಚಿಕಿತ್ಸೆ ಫಲಕಾರಿಯಾಗದೇ…

1 year ago

ಕೇರಳ: ನಾಲ್ಕು ವರ್ಷದ ಪದವಿ ಕೋರ್ಸ್‌ಗಳಿಗೆ ಸಿಎಂ ಪಿಣರಾಯಿ ಚಾಲನೆ

ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್‌ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು. ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ…

1 year ago

Loksabha Election Results 2024: ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ…

2 years ago

ಕೇರಳದಲ್ಲಿ ನನ್ನ ಹಾಗೂ ಸರ್ಕಾರದ ವಿರುದ್ಧ ದೊಡ್ಡ ಪ್ರಯೋಗ ನಡಿತಿದೆ: ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ‌

ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು (ಮೇ.30) ಸುದ್ದಿಗಾರರೊಂದಿಗೆ…

2 years ago

ಬೃಹತ್‌ ನಕಲಿ ಸಿಮ್‌ ದಂಧೆ ಬೆಳಕಿಗೆ: ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಬಂಧನ

ಮಡಿಕೇರಿ: ಆನ್‌ಲೈನ್‌ ವಂಚಕರಿಗೆ ಗ್ರಾಹಕರ ಬದಲಿ ಸಿಮ್‌ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಅಬ್ದುಲ್‌ ರೋಷನ್‌ ಎಂಬಾತನನ್ನು ಕೇರಳದ ಮಲಪ್ಪುರಂನ ಸೈಬರ್‌ ಪೊಲೀಸರು ಬುಧವಾರ…

2 years ago

ಇನ್ಮುಂದೆ ಬಿಜೆಪಿ, ನರೇಂದ್ರ ಮೋದಿ ಆರಾಧಿಸುವ ಸಂಘಟನೆಯಾಗಲಿದೆ : ಚಿದಂಬರಂ ವ್ಯಂಗ್ಯ

ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು. ಕೇಸರಿ…

2 years ago

ʼದಿ ಕೇರಳ ಸ್ಟೋರಿʼ ಮುಸ್ಲೀಮರನ್ನು ಬಿಜೆಪಿಯಿಂದ ಬೇರ್ಪಡಿಸಿದೆ: ಅಬ್ದುಲ್ ಸಲಾಂ

ಕೇರಳ: ರಾಜ್ಯದ ಲೋಕಸಭಾ ಚುನಾವಣೆಗೆ ಬಿಜೆಪಿಯ ಏಕೈಕ ಮುಸ್ಲಿಮ್ ಅಭ್ಯರ್ಥಿಯಾಗಿರುವ ಎಂ. ಅಬ್ದುಲ್ ಸಲಾಂ ಅವರು ಪಕ್ಷದ ಚುನಾವಣಾ ಕಾರ್ಯತಂತ್ರದಿಂದ ಹತಾಶಗೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ವಿವಾದಾತ್ಮಕ ಚಿತ್ರ…

2 years ago

ಕೇರಳ ಪೊಲೀಸರಿಗೆ ಶರಣಾದ ಕರ್ನಾಟಕದ ನಕ್ಸಲ್‌ ಸುರೇಶ್‌

ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್‌ ಸುರೇಶ್‌ ಅಲಿಯಾಸ್‌ ಪ್ರದೀಪ್‌ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತೀಚೆಗೆ…

2 years ago

ಇಂದು ರಾಹುಲ್‌ಗಾಂಧಿ ನಾಮಪತ್ರ ಸಲ್ಲಿಕೆ !

ವಯನಾಡ್ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 3ರ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ…

2 years ago