Kerala

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದ ಜಿಲ್ಲಾಡಳಿತ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ.…

2 years ago

ಕೇರಳದ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಹಂದಿಗಳ ಹತ್ಯೆಗೆ ಜಿಲ್ಲಾಧಿಕಾರಿ ಆದೇಶ

ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್‌ ಒಂದರಲ್ಲಿ…

2 years ago

ಕೇರಳ ವಿಧಾನಸಭೆ: ಕೇರಳವನ್ನು ‘ಕೇರಳಂ’ ಎಂದು ಬದಲಿಸುವ ನಿರ್ಣಯಕ್ಕೆ ಒಪ್ಪಿಗೆ

ತಿರುವನಂತಪುರಂ (ಕೇರಳ) : ಸರ್ಕಾರಿ ದಾಖಲೆಗಳಲ್ಲಿರುವ 'ಕೇರಳ' ಎಂಬ ಪದವನ್ನು 'ಕೇರಳಂ' ಎಂದು ಬದಲಿಸುವ ಮಹತ್ವದ ನಿರ್ಣಯವನ್ನು ಇಂದು ಕೇರಳ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಸರ್ವಾನುಮತದಿಂದ…

2 years ago

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.…

2 years ago

ಕೇರಳ| ಶಿಕ್ಷಕನ ಕೈ ಕತ್ತರಿಸಿದ ಪ್ರಕರಣ: ಪಿಎಫ್‌ಐನ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಚ್ಚಿ (ಕೇರಳ):  2010ರ ಜುಲೈ 4ರಂದು ದೇಶಾದ್ಯಂತ ಸುದ್ದಿಯಾಗಿದ್ದ ತೊಡುಪುಯ ನ್ಯೂಮಾನ್‌ ಕಾಲೇಜಿನ ಮಲೆಯಾಳಂ ಶಿಕ್ಷಕ ಪ್ರೊ. ಟಿ.ಜೆ.ಜೋಸೆಫ್‌ ಅವರ ಕೈ ಕತ್ತರಿಸಿದ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಗೆ…

2 years ago

ಕೇರಳದ ನಟಿ ಪರ್ಲೆ ಮಾನೆ ಸೇರಿದಂತೆ ಪ್ರಮುಖ ಯೂಟ್ಯೂಬರ್‌ಗಳ ಮೇಲೆ ಐಟಿ ದಾಳಿ!

ಕೊಚ್ಚಿ: ಕೇರಳದ ನಟಿ ಪರ್ಲೆ ಮಾನೆ ಸೇರಿದಂತೆ 13 ಪ್ರಮುಖ ಯೂಟ್ಯೂಬರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಇಂದು ದಾಳಿ…

2 years ago

ಕ್ರಿಕೆಟ್‌ ವಿಶ್ವಕಪ್‌ 2023: ಕೇರಳದಲ್ಲೂ ನಡೆಯಲಿದೆ ಏಕದಿನ ವಿಶ್ವಕಪ್ ಪಂದ್ಯಗಳು

ತಿರುವನಂತಪುರಂ: ಈ ಬಾರಿ ಅಕ್ಟೋಬರ್‌-ನವೆಂಬರ್‌ ನಲ್ಲಿ ಭಾರತ ಏಕದಿನ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಬಿಸಿಸಿಐ ಏಕಾಂಗಿಯಾಗಿ ಕೂಟವನ್ನು ಆಯೋಜಿಸುತ್ತಿರುವುದರಿಂದ ಕೂಟ ಅತ್ಯಂತ ಮಹತ್ವ ಪಡೆದು ಕೊಂಡಿದೆ. ಇಂತಹ…

3 years ago

ಕೇರಳ: ಚಿಕಿತ್ಸೆ ನೀಡುವ ವೇಳೆ ವೈದ್ಯೆ ಮೇಲೆ ಕತ್ತರಿಯಿಂದ ಇರಿದು, ಹತ್ಯೆಗೈದ ವ್ಯಕ್ತಿ

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ. ಘಟನೆ…

3 years ago

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕೇರಳ ಹೈಕೋರ್ಟ್ : ಪೊಲೀಸ್ ಎಸ್ಐಟಿ ತಂಡ ರಚನೆ

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ…

3 years ago

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ : ಜತೆಗಾತಿಯೂ ಆತ್ಮಹತ್ಯೆಗೆ ಯತ್ನ

ತಿರುವನಂತಪುರಂ : ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್‌ ಪ್ರವೀಣ್‌ ನಾಥ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ…

3 years ago