ಕೋಯಿಕ್ಕೋಡ್: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿ ಶಾರೂಕ್ ಸೈಫಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ. …


