Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

Kerala

HomeKerala

ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಒಂದೇ ವೇದಿಕೆ ಹಂಚಿಕೊಂಡರು. ಕೇರಳದಲ್ಲಿ ನಡೆದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ …

ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ …

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ, ಬರೋಬ್ಬರಿ 10 ಕೆಜಿ ಎಂಬ ಮಾಹಿತಿ ಲಭ್ಯವಾಗಿದೆ. ಚಿನ್ನದಂಗಡಿ ಮಾಲೀಕ ರಶೀದ್‌ ಎಂಬುವವರು …

b y vijayendra

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಗಿಲು …

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಸಾಧಿಕ್‌ ಹಾಗೂ ಅಬ್ದುಲ್‌ ಅಹಮ್ಮದ್‌ ತಂಜಲ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು …

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು ಎನ್ನಲಾಗುತ್ತಿದೆ. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಈಗ ಬಹುತೇಕ ಗ್ಲಾಮರ್ ಲೋಕವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿದೆ. …

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು …

pig

ಕೋಯಿಕ್ಕೋಡ್:‌ ಅಕ್ಟೋಬರ್‌ ತಿಂಗಳಿನಲ್ಲಿ 37 ಹಂದಿಗಳು ಹಠಾತ್ತನೇ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಂಚೇರಿಯ ಖಾಸಗಿ ಹಂದಿ ಫಾರ್ಮ್‌ನಲ್ಲಿ ಆಫ್ರಿಕನ್‌ ಹಂದಿ ಜ್ವರ ದೃಢಪಟ್ಟಿದೆ. ಅಧಿಕಾರಿಗಳ ಪ್ರಕಾರ ಆರಂಭದಲ್ಲಿ ಹಂದಿಗಳಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಬಳಿಕ ಕುಸಿದು ಬಿದ್ದು ಸಾವನ್ನಪ್ಪಿವೆ. ಇದನ್ನು ಓದಿ: ಅಹಮದಾಬಾದ್‌| …

ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್.‌22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

Stay Connected​
error: Content is protected !!