ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. …