ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ …










