Mysore
17
scattered clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

Kerala

HomeKerala

ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಕೋಯಿಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ …

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ. ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ …

ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್‌ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ …

ತಿರುವನಂತಪುರಂ (ಕೇರಳ) : ಸರ್ಕಾರಿ ದಾಖಲೆಗಳಲ್ಲಿರುವ 'ಕೇರಳ' ಎಂಬ ಪದವನ್ನು 'ಕೇರಳಂ' ಎಂದು ಬದಲಿಸುವ ಮಹತ್ವದ ನಿರ್ಣಯವನ್ನು ಇಂದು ಕೇರಳ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಿವೆ. ಮಾತೃಭಾಷೆಯ ಅಧಿಕೃತ ಭಾಷಾ ನೀತಿಯ ಭಾಗವಾಗಿ ಭಾರತದ ಸಂವಿಧಾನದ 8ನೇ ಪರಿಚ್ಛೇದದಲ್ಲಿ …

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. …

ಕೊಚ್ಚಿ (ಕೇರಳ):  2010ರ ಜುಲೈ 4ರಂದು ದೇಶಾದ್ಯಂತ ಸುದ್ದಿಯಾಗಿದ್ದ ತೊಡುಪುಯ ನ್ಯೂಮಾನ್‌ ಕಾಲೇಜಿನ ಮಲೆಯಾಳಂ ಶಿಕ್ಷಕ ಪ್ರೊ. ಟಿ.ಜೆ.ಜೋಸೆಫ್‌ ಅವರ ಕೈ ಕತ್ತರಿಸಿದ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದ ಮೂವರು ಅಪರಾಧಿಗಳಿಗೆ ಕೊಚ್ಚಿಯ ಎನ್‌ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ …

ಕೊಚ್ಚಿ: ಕೇರಳದ ನಟಿ ಪರ್ಲೆ ಮಾನೆ ಸೇರಿದಂತೆ 13 ಪ್ರಮುಖ ಯೂಟ್ಯೂಬರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಇಂದು ದಾಳಿ ನಡೆಸಿದೆ. ಎರ್ನಾಕುಲಂ, ಪತ್ತನಂತಿಟ್ಟ, ತ್ರಿಶೂರ್, ಅಲಪ್ಪುಳ, ಕೊಟ್ಟಾಯಂ ಮತ್ತು ಕಾಸರಗೋಡು ಸೇರಿದಂತೆ ವಿವಿಧ …

ತಿರುವನಂತಪುರಂ: ಈ ಬಾರಿ ಅಕ್ಟೋಬರ್‌-ನವೆಂಬರ್‌ ನಲ್ಲಿ ಭಾರತ ಏಕದಿನ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಬಿಸಿಸಿಐ ಏಕಾಂಗಿಯಾಗಿ ಕೂಟವನ್ನು ಆಯೋಜಿಸುತ್ತಿರುವುದರಿಂದ ಕೂಟ ಅತ್ಯಂತ ಮಹತ್ವ ಪಡೆದು ಕೊಂಡಿದೆ. ಇಂತಹ ಹೊತ್ತಿನಲ್ಲಿ ಕೇರಳದ ಕ್ರಿಕೆಟ್‌ ಅಭಿಮಾನಿಗಳಿಗೆ ಅತ್ಯಂತ ಸಂತೋಷದ ಸುದ್ದಿ ಲಭಿಸಿದೆ. ತಿರುವನಂತಪುರಂ ಗ್ರೀನ್‌ …

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ. ಘಟನೆ ಹಿನ್ನೆಲೆ:  ಪುಯಪಲ್ಲಿ ಚೆರುಕರಕೋಣಂ ನಿವಾಸಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಸಂದೀಪ್ (42) ಎಂಬ ವ್ಯಕ್ತಿ ಪೊಲೀಸರ …

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ. 22 ಮಂದಿಯ ಸಾವಿಗೆ ಕಾರಣವಾದ …

Stay Connected​
error: Content is protected !!