Mysore
22
overcast clouds

Social Media

ಬುಧವಾರ, 27 ಮೇ 2026
Light
Dark

Kerala

HomeKerala

ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್‌ ಶ್ರೀನಿವಾಸ್‌ ಅವರನ್ನು 2019ರ ಡಿಸೆಂಬರ್‌ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್‌ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು. ಈ …

ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಜನವರಿ 14ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಕ್ಕೆ ನಿಗದಿಪಡಿಸಲಾಗಿದೆ. ಜನವರಿ 15ರಂದು 40,000 …

covidbooster

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು …

ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್‌ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್‌ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್‌ನ ಮತ್ತೊಂದು ತಳಿ …

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ …

ಕೇರಳ : ದೇಶಾದ್ಯಂತ ಮತ್ತೆ ಕೊರೊನಾದ ಆತಂಕ ಸೃಷ್ಟಿಯಾಗಿದ್ದು, ಕೇರಳದಲ್ಲಿ ಕಳೆಡೆರೆಡು ದಿನಗಳಲ್ಲಿ ೨ ಸಾವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಕೊರೊನಾ ಹೊಸತಳಿ ಜೆಎನ್‌೧ಗೆ 80 ವರ್ಷ …

ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ …

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತಾದಿಗಳ ದಟ್ಟಣೆ ನಿಯಂತ್ರಿಸಲು ಪೊಲೀಸರ ಹರಸಾಹಸಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸರತಿ ಸಾಲಿನಲ್ಲಿ ಸೌಲಭ್ಯಗಳ ಕೊರತೆ ಇದೆ ಎಂಬುದು ಭಕ್ತರ ಜನಸಂದಣಿಯನ್ನು …

ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ …

ವಯನಾಡ್ (ಪಿಟಿಐ) : ಕೇರಳದಲ್ಲಿ ಇಬ್ಬರು ಮಾವೋವಾದಿ ನಕ್ಸಲರನ್ನು ಬಂಧಿಸಲಾಗಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ಕಾಳಗದ ನಂತರ ಓರ್ವ ಪುರುಷ ಮತ್ತು ಮಹಿಳೆ ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಲಪ್ಪುಳ ಪೊಲೀಸ್ ಠಾಣೆ ವ್ಯಾಪ್ತಿಯ …

Stay Connected​
error: Content is protected !!