ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (IFFI) ಕನ್ನಡದಿಂದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳು ಆಯ್ಕೆಯಾಗಿವೆ. ಗೋವಾದ ಪಣಜಿಯಲ್ಲಿ ನಡೆಯುವ 55ನೇ ಭಾರತೀಯ…