ಮಂಡ್ಯ: ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಶ್(30) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಎಂಜಿನಿಯರ್ ಆಗಿದ್ದಾರೆ.…