Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

kfi

Homekfi

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ ಚಿತ್ರ ಶುಕ್ರವಾರ ಬಿಡುಗಡೆಯಾಗಿ ಚಿತ್ರ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಹೊರಬಿತ್ತೋ, ಅಲ್ಲಿಂದ ಲೆಕ್ಕಾಚಾರವೇ …

Vrutha

ಜೀವನದಲ್ಲಿ ಒಂದು ರಾಂಗ್ ಟರ್ನ್ ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಅಂಥದ್ದೊಂದು ವಿಷಯವನ್ನಿಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ಒಂದು ಚಿತ್ರ ಮಾಡಿದೆ. ಹೆಸರು ‘ವೃತ್ತ’. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ.ಶಿವಕುಮಾರ್ ನಿರ್ಮಿಸಿರುವ …

Darling Krishna

ಕೃಷ್ಣ ಅಭಿನಯದಲ್ಲಿ ಶಶಾಂಕ್‍, ‘ಬ್ರ್ಯಾಟ್‍’ ಎಂಬ ಪ್ಯಾನ್ ‍ಇಂಡಿಯಾ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಿಂದೆ ಶಶಾಂಕ್‍ ನಿರ್ದೇಶನದ ‘ಲವ್‍ 360’ ಚಿತ್ರಕ್ಕೆ ‘ಜಗವೇ ನೀನು…’ ಹಾಡಿದ್ದ ಸಿದ್‍ ಶ್ರೀರಾಮ್‍ ಈ ಹಾಡನ್ನೂ …

devasasya kannada movie teaser (1)

ಈ ಹಿಂದೆ ಬಸ್‍, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್‍ ದೇಸಾಯಿ ಹೀರೋ ಆಗುತ್ತಿದ್ದಾರೆ. …

Stay Connected​
error: Content is protected !!