Khadak instructs

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ (ಎಫ್ ಸಿ) ಮಾಡದಂತೆ ಕಟ್ಟುನಿಟ್ಟಿನ ಆದೇಶ…

5 hours ago