ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್‍ನ ಅಧ್ಯಕ್ಷ ಖಮೇನಿಯವರ …

