ಬೆಳಗಾವಿ: ರಾಜ್ಯ ಸರ್ಕಾರವು ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ್ದು, ಕೆಐಎಡಿಬಿ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಯೋಜನೆ ರೂಪಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ …