ಸಮಸ್ಯೆ ಪರಿಹರಿವುದಾಗಿ ಜಿಲ್ಲಾಧಿಕಾರಿಗಳ ಆಶ್ವಾಸನೆ ಪ್ರತಿಭಟನಾ ಧರಣಿ ತಾತ್ಕಾಲಿಕ ಹಿಂತೆಗೆತ ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರಿಂದ ಬುಧವಾರ ಅನಿರ್ದಿಷ್ಟಾವದಿ ಧರಣಿಯನ್ನು ಕೈಗೊಂಡಿದ್ದರು. ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮೀ …