ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್, ರಾಮ್‍ಚರಣ್ ತೇಜ, ಪ್ರಭಾಸ್ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ ಸೋಲು ಕಂಡವರೇ ಹೆಚ್ಚು. ಈಗ ಜ್ಯೂನಿಯರ್ NTR ಸಹ ಬಾಲಿವುಡ್‍ಗೆ ಕಾಲಿಟ್ಟಿದ್ದಾರೆ. ಹೃತಿಕ್ …

