‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್ ಆಗಲೀ, ನಿರ್ದೇಶಕ ಪ್ರೇಮ್ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? …
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್ ಆಗಲೀ, ನಿರ್ದೇಶಕ ಪ್ರೇಮ್ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? …
ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಂದರ್ಭದಲ್ಲಿ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಎಚ್ಚರಿಕೆ ಅಂತಾದರೂ ಅಂದುಕೊಳ್ಳಿ ಅಥವಾ ಮನವಿ ಎಂದಾದರೂ ತಿಳಿದುಕೊಳ್ಳಿ ಎಂದಿದ್ದರು. …
ಬೆಂಗಳೂರು : ಬೆಂಗಳೂರಿನ ಅಭಿಮಾನ್ ಸ್ಟುಡಿಯೊದಲ್ಲಿದದ ವಿಷ್ಣುವರ್ಧನ್ ಅವರ ಸಮಾಧಿ ತೆರವು ಮಾಡಿರುವ ಕ್ರಮಕ್ಕೆ ನಟ ಕಿಚ್ಚ ಸುದೀಪದ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ತಾಣಗಳ ಖಾತೆಗಳಲ್ಲಿ ವಿಡಿಯೋ ಪೋಸ್ಟ್ ಹಾಗೂ ಬರವಣಿಗೆ ಪೋಸ್ಟ್ ಮಾಡಿರುವ …
‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್, ಪ್ರಿಯಾ ಸುದೀಪ್, ವಿಜಯ್ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ. …
ಕಳೆದ ವರ್ಷ ನಡೆದ ‘ಬಿಗ್ ಬಾಸ್’ ಕಾರ್ಯಕ್ರಮವೇ ತಮ್ಮ ಕೊನೆಯ ‘ಬಿಗ್ ಬಾಸ್’ ಆಗಿರಲಿದೆ ಎಂದು ಸುದೀಪ್ ಹೇಳಿಕೊಂಡಿದ್ದರು. ಆದರೆ, ‘ಬಿಗ್ ಬಾಸ್’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ಸುದೀಪ್ ಈ ವರ್ಷ ನಡೆಸಿಕೊಡುವುದಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ. …
ಕಿಚ್ಚ ಸುದೀಪ್ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ …
‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು. …
ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಪತ್ನಿ …
ಬಿಗ್ ಬಾಸ್ ಕನ್ನಡ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದು, ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ. ಬಿಗ್‌ಬಾಸ್ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್ ಆಗ್ತಾರೆ ಎಂಬ …
ರಾಜ್ಯ ಸರ್ಕಾರ ಘೋಷಿಸಿದ್ದ 2019ರ ಅತ್ಯುತ್ತಮ ನಟ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ʼಪೈಲ್ವಾನ್ʼ ಸಿನಿಮಾದ ನಟನೆಗಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಅತುತ್ತಮ ನಟ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿತ್ತು. ಆದರೆ ಈ …