ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ …