‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್, ಪ್ರಿಯಾ ಸುದೀಪ್, ವಿಜಯ್ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ. …