Mysore
17
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

kiccha sudeep

Homekiccha sudeep

ರಾಜ್ಯ ಸರ್ಕಾರ ಘೋಷಿಸಿದ್ದ 2019ರ ಅತ್ಯುತ್ತಮ ನಟ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ. ʼಪೈಲ್ವಾನ್‌ʼ ಸಿನಿಮಾದ ನಟನೆಗಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರನ್ನು ಅತುತ್ತಮ ನಟ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿತ್ತು. ಆದರೆ ಈ …

‘ನಾನು ಯಾಕೆ ವ್ಯಂಗ್ಯ ಮಾಡಬೇಕು? ಅದರಿಂದ ಏನು ಸಿಗುತ್ತದೆ? ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ವಯಸ್ಸಾಗಿ ನಾವು ಸಹ ಒಂದು ದಿನ ಹೋಗುವವರೇ. ಬದುಕಿರಬೇಕಾದರೆ, ಸಿನಿಮಾ ನಮ್ಮ ಕೈ ಹಿಡಿದಿರಬೇಕಾದರೆ, ಬೆಳೆಯುವ ಪ್ರಯತ್ನ ಮಾಡಬೇಕು. ಇನ್ನಷ್ಟು ಒಳ್ಳೆಯ ಚಿತ್ರಗಳನ್ನು ಮಾಡಬೇಕು…’ ಹಾಗಂತ …

ಮೈಸೂರು: ಕಿಚ್ಚ ಸುದೀಪ್‌ ನಟನೆಯ ʼಮ್ಯಾಕ್ಸ್‌ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಅವರು ಅಕ್ಟೋಬರ್.‌20ರಂದು ಇಹಲೋಕ ತ್ಯಜಿಸಿದ್ದರು. ಸುದೀಪ್‌ ತಾಯಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸುದೀಪ್‌ ತಾಯಿ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಇಂದು(ಅ.20)ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುದೀಪ್‌ …

ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್‌ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದ ಎಂಇಎಸ್‌ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಫ್ಯಾನ್ಸ್‌ ಯಾವತ್ತೂ ಕಳಂಕ ತರುವ …

ಬೆಂಗಳೂರು: ಸೆಪ್ಟೆಂಬರ್.‌2ರಂದು ನಟ ಸುದೀಪ್‌ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್‌ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್‌ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್‌ ಅವರು, ನನ್ನ ಮನೆಯ ಬಳಿ …

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಕಿಚ್ಚ ಸುದೀಪ್‌ಗೆ ತುಮಕೂರು ವಿಶ್ವವಿದ್ಯಾನಿಲಯ ಗೌರ ಡಾಕ್ಟರೇಟ್‌ ಘೋಷಿಸಿತ್ತು. ಆದರೆ ಇದನ್ನು ನಟ ಸುದೀಪ್‌ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್‌ ಅವರ ಒಳ್ಳೆಯ ಕೆಲಸಗಳನ್ನು ಗಮನಿಸಿ ತುಮಕೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ನೀಡಲು ಮುಂದಾಗಿತ್ತು. …

ಬೆಂಗಳೂರು: ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ನಟ ಕಿಚ್ಚ ಸುದೀಪ್‌ ಕೂಡ ಫೋನ್‌ಪೇಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಖಾಸಗಿ …

ಈಗಾಗಲೇ ಜನರ ಮನ ಗೆದ್ದಿರುವ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಸಿನಿಮಾವನ್ನು ನಟ ಕಿಚ್ಚ ಸುದೀಪ್‌ ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆಯನ್ನು ಸೋಷಿಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ, ಚಿತ್ರದ ಬಗ್ಗೆ ಹೊಗಳಿಕೆಯ ಹೂ ಮಳೆಗರೆದಿದ್ದಾರೆ. ನಟನಾಗಿ ನಿರ್ಮಾಪಕನಾಗಿ …

Stay Connected​
error: Content is protected !!