ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಚ್ ೨೩ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ …

