Mysore
25
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

kill

Homekill
Army operation in Jammu and Kashmir: Two militants killed.

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್ (48) ಮತ್ತು ಅಗ್ನಾಡೆಲ್ಲೊ ನಿವಾಸಿ ಗುರ್ಮಿತ್ ಸಿಂಗ್ (48) ಗುಂಡೇಟಿಗೆ ಬಲಿಯಾದ ಭಾರತೀಯರು. ವೈಶಾಖಿ ಹಬ್ಬದ ಸಂದರ್ಭದಲ್ಲಿ ಪೂಜಾ ಸ್ಥಳವಾಗಿ …

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿ ನಡೆದಿದೆ. ಈ …

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ …

ಹನೂರು: ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ತಂದೆಯನ್ನೆ ಸ್ವಂತ ಮಗನೇ ಹೊಡೆದು ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಗೋಪಿನಾಥಂ ಗ್ರಾಮದ ಶಂಕರನ್ (70) ಎಂದು ಗುರುತಿಸಲಾಗಿದೆ. ಘಟನೆ ವಿವರ: ಎರಡು ದಿನಗಳ ಹಿಂದೆ …

ಚಾಮರಾಜನಗರ : ತಾಲ್ಲೂಕಿನ ದೊಳ್ಳೀಪುರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಗೃಹಿಣಿಯನ್ನು ಆಯುಧದಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದ್ದು ಸೋಮವಾರ ಬೆಳಗಿನ ಜಾವ ವಿಚಾರ ಗೊತ್ತಾಗಿದೆ. ಆಕೆಯ ಗಂಡನೇ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶೋಭಾ ಬಿ.ಆರ್. ಕೊಲೆಗೀಡಾದವರು. ತಲೆ, …

ಬೆಂಗಳೂರು: 2022ರಲ್ಲಿ ದೆಹಲಿಯ ಶ್ರದ್ಧಾ ಹತ್ಯೆ ಕೇಸ್‌ ಇಡೀ ದೇಶವನ್ನೇ ದಂಗು ಬಡಿಸಿತ್ತು. ಗೆಳತಿಯ ಹತ್ಯೆ ಮಾಡಿ ದೇಹ ಪೀಸ್‌ ಪೀಸ್‌ ಮಾಡಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪಾಪಿಯ ಕ್ರೂರತೆ ಕಂಡು ಜನ ಅಕ್ಷರಶಃ ದಂಗಾಗಿದ್ದರು. ಆದರೆ, ಇದೀಗ ಬೆಂಗಳೂರಿನಲ್ಲೇ ದೆಹಲಿ ಮಾದರಿ ಹತ್ಯೆ …

Stay Connected​
error: Content is protected !!