ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ. ಬೆಳಿಗ್ಗೆ ಕ್ಯಾಂಪ್ ನಲ್ಲಿ …
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ. ಬೆಳಿಗ್ಗೆ ಕ್ಯಾಂಪ್ ನಲ್ಲಿ …
ಹನೂರು : ಅರಣ್ಯಕ್ಕೆ ಅಕ್ರಮ ಪ್ರವೇಶಮಾಡಿ ಹುಲಿ ಬೇಟೆಯಾಡಿ ಅರ್ಧ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹುದಗಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ಹನೂರು ಗಸ್ತಿನಲ್ಲಿರುವ ಪಚೆತೊ …
ಜಮ್ಮು-ಕಾಶ್ಮೀರ: ಇಲ್ಲಿನ ಕುಲ್ಗಾಮ್ ಜಿಲ್ಲೆಯ ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದು, ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟು ಗುಪ್ತಚರ ಮಾಹಿತಿಯನ್ನು ನೀಡಿದ ನಂತರ ಕಾರ್ಯಾಚರಣೆ …
ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಬಸವನಹಳ್ಳಿಯ ಜಮೀನೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಕೇರಳ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ ಗುರೆಜ್ ವಲಯದ ನೌಶೆಹ್ರಾ ನಾರ್ಡ್ ಪ್ರದೇಶದ ನಿಯಂತ್ರಣ ರೇಖೆಯ ಬಳಿ ಇಂದು ಇಬ್ಬರು …
ಕೊಡಗು: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಬಳಿ ಈ ಘಟನೆ ನಡೆದಿದ್ದು, ಕೊಪ್ಪದ ಮನೆ ನಿವಾಸಿ ರೈತ ಶಿವಣ್ಣ ಎಂಬುವವರೇ ಕಾಡಾನೆ ದಾಳಿಗೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ …
ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಇನ್ನು …
ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ. ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ …
ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್ ರಾಜ್‌ಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು. …
ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ. ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. …